(1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವೆಗಳು (ಸೇವೆಗಳು ಮತ್ತು ಕನ್ನಡ ಭಾಷಾ ಪರೀಕ್ಷೆಗಳು) (3ನೇ ತಿದ್ದುಪಡಿ) ನಿಯಮಗಳು, 2011 ಎಂದು ಕರೆಯತಕ್ಕದ್ದು. (2) ಇದು ರಾಜ್ಯಪತ್ರದಲ್ಲಿ ಪ್ರಕಟಣೆಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.