22,08 ಮತ್ತು ಆಡಳಿತ ಸುಧಾರಣೆ ಸಚಿವಾಲಯ
ಸಂಖ್ಯೆ: ಸಿಆಸುಇ 28 ಇಕಾಅ 2012, ಬೆಂಗಳೂರು, ದಿನಾಂಕ: 27-02-2012
ಕರ್ನಾಟಕ ನಾಗರಿಕರಿಗೆ ಸೇವೆಗಳ ಖಾತರಿ ಅಧಿನಿಯಮ, 2011(20120 ಕರ್ನಾಟಕ ಅಧಿನಿಯಮ ಸಂಖ್ಯೆ 01) ರ 1ನೇ ಪ್ರಕರಣ (2)ನೇ ಉಪ ಪ್ರಕರಣದಡಿ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಸರ್ಕಾರವು ಪೈಲಟ್ ಲಾಂಚ್ ಮಾಡಲಿರುವ ಧಾರವಾಡ ಜಿಲ್ಲೆಯ ಧಾರವಾಡ ತಾಲ್ಲೂಕು, ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕು, ಚಿತ್ರದುರ್ಗ ತಾಲ್ಲೂಕು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿ, ಜಯನಗರ, ಬೆಂಗಳೂರು ಇವುಗಳಿಗೆ ದಿನಾಂಕ 1ನೇ ಮಾರ್ಚ್ 2012 ನ್ನು ಕರ್ನಾಟಕ ನಾಗರಿಕರಿಗೆ ಸೇವೆಗಳ ಖಾತರಿ ಅಧಿನಿಯಮ , 2011 ಜಾರಿಗೆ ಬರುವ ದಿನಾಂಕವೆಂದು ಈ ಮೂಲಕ ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಕೆ.ಜಿ. ಶಶಿಕಲಾ ಸರ್ಕಾರದ ಅಧೀನ ಕಾರ್ಯದರ್ಶಿ ಸಿಆಸುವ (ಆಸು-ನಾಗರಿಕ ಸೇವೆಗಳು)
PERSONNEL AND ADMINISTRATIVE REFORMS SECRETARIAT
NOTIFICATION
No.DPAR 28 EeKaAa 2012, Bengalore, Dated: 27" February 2012
In exercise of the powers conferred under Section (1) of sub-section (2) of the Karnataka Guarantee of Services to the Citizens Act, 2011 (Karnataka Act No.1 of 2012), the State Government
specify 1% of March 2012 to be the date of effect of the provisions of the Karnataka Guarantee of Services to the Citizens Act in the Four talukas viz., Dharwad Taluk of Dharwad District, Aurad Taluk if Bidar District, Chitradurga Taluk of Chitradurga District and Puttur Taluk of Dakshina Kannada District and Office of the Assistant Revenue Officer, Jayanagar, Bangalore of Bruhath Bangalore Mahanagara Palike where pilot is being launched.
By Order and in the name of the Governor of Karnataka,
Under Secretary to Government Department of Personnel & administrative Reforms (AR-Citizen Services)
K.G.Shashikala
ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುವ 28 ಇಕಾಅ 2012
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಸಿಆಸುವ 28 ಇಕಾಅ 2012 ಕರ್ನಾಟಕ ಸರ್ಕಾರದ ಸಚಿವಾಲಯ,
6ನೇ ಮಹಡಿ, 2ನೇ ಹಂತ,
ಬಹುಮಹಡಿ ಕಟ್ಟಡ, ಬೆಂಗಳೂರು, ದಿನಾಂಕ: 28ನೇ ಮಾರ್ಚ್ 2012.