ಕರ್ನಾಟಕ ಸರ್ಕಾರ
ವಿಧಾನ ಸೌಧ, ಬೆಂಗಳೂರು, ದಿನಾಂಕ:09.03.2023.
ಸಂಖ್ಯೆ: ಸಿಆಸುಇ 215 ಸೇನೆನಿ 2022 ಕರ್ನಾಟಕ ಸರ್ಕಾರದ ಸಚಿವಾಲಯ,
ಅಧಿಸೂಚನೆ
ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ವಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14ರ 3ನೇ ಪ್ರಕರಣದ 2 (ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ 21.12.2022ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ 1-ಎ(ನಂ-611) ರಲ್ಲಿ ಅಧಿಸೂಚನೆ ಸಂಖ್ಯೆ: ಸಿಆಸುಇ 215 ಸೆನೆನಿ 2022, ದಿನಾಂಕ: 21.12.2022ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ,
ಸದರಿ ರಾಜ್ಯಪತ್ರವನ್ನು ದಿನಾಂಕ: . 21ನೇ ಡಿಸೆಂಬರ್ 2022 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ,
ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು. ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ,
ಈಗ, ಕರ್ನಾಟಕ ರಾಜ್ಯ ಸಿವಿಲ್ ಸೇವಾ: ಅಧಿವಿಯಮ, 1978 (1990ರ ಅಧಿನಿಯಮ ಸಂಖ್ಯೆ: 14ರ 3ನೇ ಪ್ರಕರಣದ 1ನೇ mB ಪ್ರಕರಣವನ್ನು 8ನೇ ಪ್ರಕರಣದೊಂ೦ದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ: -
ನಿಯಮಗಳು