(1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2023 ಎಂದು ಕರೆಯತಕ್ಕದ್ದು. (2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂಂದ ಜಾರಿಗೆ ಬರತಕ್ಕದ್ದು.