(1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಕುಂದು ಕೊರತೆ ನಿವಾರಣಾ ಪ್ರಾಧಿಕಾರದ ಮುಂದೆ ದೂರನ್ನು ದಾಖಲು ಮಾಡುವ ಪ್ರಕ್ರಿಯೆ ಮತ್ತು ವಿಲೇ ವಿಧಾನಗಳು) ನಿಯಮಗಳು, 2017 ಎಂದು ಕರೆಯತಕ್ಕದ್ದು.
(2)ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.