ಈ ನಿಯಮಗಳಲ್ಲಿ ವಿಷಯಕ್ಕೆ ಅಥವಾ ಸಂಧರ್ಭಕ್ಕೆ ಬೇರೆ ಅರ್ಥದ ಅಗತ್ಯ ಇರದಿದ್ದರೆ,-
(a)”ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14);
(b) “ನಮೂನೆ” ಎಂದರೆ ಈ ನಿಯಮಗಳಲ್ಲಿ ನಿಗಧಿಪಡಿಸಲಾದ ನಮೂನೆ: ಮತ್ತು (C) ”ಪ್ರಕರಣ” ಎಂದರೆ ಅಧಿನಿಯಮದ ಪ್ರಕರಣ.