(1) ಈ ಅಧ್ಯಾದೇಶವನ್ನು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.
(3) ಈ ಅಧ್ಯಾದೇಶದಲ್ಲಿ ಇರುವುದಾವುದೂ ಆರ್ಬಿಐನೊಂದಿಗೆ ನೋಂದಾಯಿಸಲಾದ ಯಾವುದೇ ಬ್ಯಾಲಂಕಿಂಗ್ ಅಥವಾ ಬ್ಯಾಂಕಿಂ೦ಗೇತರ ಹಣಕಾಸು TOBIN (NBFC) ಅನ್ವಯಿಸತಕ್ಕದ್ದಲ್ಲ.
(4) ಈ ಅಧ್ಯಾದೇಶದ ಉಪಬಂ೦ಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಅಸ್ತಿತ್ವದಲ್ಲಿನ ಯಾವುದೇ ಕಾನೂನಿನೊಂದಿಗೆ ಮುಂದುವರೆಯತಕ್ಕದು ಮತ್ತು ಅಧ್ಯಾರೋಹಿಯಾಗಿರತಕ್ಕದ್ದಲ್ಲ.