ಈ ಅಧ್ಯಾದೇಶದ ಉಪಬಂಧಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾವುದೇ ತೊಂದರೆ ಉದ್ಭವಿಸಿದಲ್ಲಿ, ರಾಜ್ಯ ಸರ್ಕಾರವು ಸರ್ಕಾರಿ ರಾಜಪತ್ರದಲ್ಲಿ ಪ್ರಕಟಿಸಿದ ಆದೇಶದ ಮೂಲಕ, ತೊಂದರೆಗಳನ್ನು ನಿವಾರಿಸುವ ಉದ್ದೇಶಗಳಿಗಾಗಿ ತನಗೆ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವ, ಈ ಅಧ್ಯಾದೇಶದ ಉಪಬಂಧಗಳಿಗೆ ಅಸಂಗತವಾಗಿರದಂಥ ಉಪಬಂ೦ಧಗಳನ್ನು ರಚಿಸಬಹುದು:
BOOS), ಈ ಅಧ್ಯಾದೇಶವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಈ ಪ್ರಕರಣದಡಿ ಅಂಥ ಯಾವುದೇ ಆದೇಶವನ್ನು ಮಾಡತಕ್ಕದ್ದಲ್ಲ.