(1) ಈ ವಿನಿಯಮಗಳನ್ನು ಕರ್ನಾಟಕ ಲೋಕಸೇವಾ ಆಯೋಗದ (ಸೇವಾ ಷರತ್ತುಗಳು) (ತಿದ್ದುಪಡಿ) ವಿನಿಯಮಗಳು, 2021 ಎಂಬುದಾಗಿ ಕರೆಯತಕ್ಕದ್ದು.
(2) ಇವು, ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
The Karnataka Public Service Commission (Condition of Service) (Amendment) Regulations, 2021, Department of Personnel & Administrative Reforms
2021 · PDF page 1
Hover any section to copy its link or text, ask Copilot about it, or bookmark it.
(1) ಈ ವಿನಿಯಮಗಳನ್ನು ಕರ್ನಾಟಕ ಲೋಕಸೇವಾ ಆಯೋಗದ (ಸೇವಾ ಷರತ್ತುಗಳು) (ತಿದ್ದುಪಡಿ) ವಿನಿಯಮಗಳು, 2021 ಎಂಬುದಾಗಿ ಕರೆಯತಕ್ಕದ್ದು.
(2) ಇವು, ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.