(1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು. (2) ಅವು, ಕರ್ನಾಟಕ ರಾಜ್ಯ ಪತ್ರದಲ್ಲಿ ಅವುಗಳನ್ನು, ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.