(1) ಈ ಅಧ್ಯಾದೇಶವನ್ನು ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಅಧ್ಯಾದೇಶ, 2023 ಎಂದು ಕರೆಯತಕ್ಕದ್ದು. (2) ಈ ಅಧ್ಯಾದೇಶದ ಉಪಬಂ೦ಧಗಳು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು.