ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 42ರ 13ನೇ ಪ್ರಕರಣದಲ್ಲಿ (ಏನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-
"3) ಎತ್ತರದ ಕಟ್ಟಡವನ್ನು ನಿರ್ಮಾಣ ಮಾಡಲು ಉದ್ದೇಶಿಸುವ ಯಾರೇ ವ್ಯಕ್ತಿಯು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯತಕ್ಕದ್ದು.
(4) ಅಗ್ನಿಶಾಮಕ ಮತ್ತು ಜೀವ ಸುರಕ್ಷತೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ಕಟ್ಟಡ HOS, 2016ರ ಉಪಬಂಧಗಳಿಗೆ ಒಳಪಟ್ಟು ಎತ್ತರದ ಕಟ್ಟಡಗಳ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನಿರಾಕ್ಷೇಪಣಾ ಪತ್ರವನ್ನು ನೀಡುವಾಗ, ಅದು ನಿಯಮಿಸಬಹುದಾದಂಥ ಕಾರ್ಯವಿಧಾನವನ್ನು ಅನುಸರಿಸತಕ್ಕದ್ದು ಮತ್ತು OOP ಶುಲ್ಕವನ್ನು ಸಂಗ್ರಹಿಸತಕ್ಕದ್ದು.
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297 J ವಿವರಣೆ: “ಎತ್ತರದ ಕಟ್ಟಡ” ಎಂದರೆ ರಾಷ್ಟ್ರೀಯ ಕಟ್ಟಡ ಸಂಹಿತೆ, 2016ರಲ್ಲಿ ಪರಿಭಾಷಿಸಿದಂತೆ ಅದರ ಅಧಿಭೋಗದಾರಿಕೆಯನ್ನು ಲೆಕ್ಕಿಸದೆ 21 ಮೀಟರುಗಳ ಅಥವಾ ಅದಕ್ಕಿಂತ ಹೆಚ್ಚಿನ ಎತ್ತರದ ಕಟ್ಟಡ.” The above translation of the Karnataka Fire Force (Amendment) Ordinance, 2023 (Karnataka Ordinance No.01 of 2023) shall be authoritative text in the Kannada language under section 5A of the Karnataka Official Language Act, 1963 (Karnataka Act 26 of 1963).
ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ ರಾಜ್ಯಪಾಲರು ಕರ್ನಾಕಟ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಜಿ. ಶ್ರೀಧರ್ ಸರ್ಕಾರದ ಕಾರ್ಯದರ್ಶಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು