ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ಅನುಸೂಚಿ II ರಲ್ಲಿ “ಅಭಿವೃದ್ಧಿ ಇಲಾಖೆ” ಶೀರ್ಷಿಕೆಯಡಿ “ಪ್ಲಾಟ್ ಯೋಜನಾಧಿಕಾರಿ(ಕೈಗಾರಿಕೆಗಳು)” ಉಪ ಶೀರ್ಷಿಕೆಯಲ್ಲಿನ “ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕರು(ಶ್ರೇಣಿ–I) ಮತ್ತು (ಶ್ರೇಣಿ–II)” ವೃಂದಗಳಿಗೆ ಸಂಬಂಧಪಟ್ಟ ನಮೂದುಗಳ ಬದಲಾಗಿ ಈ ಕೆಳಗಿನವುಗಳನ್ನು ಪ್ರತಿಸ್ಥಾಪಿಸತಕ್ಕದ್ದು, ಎಂದರೆ:–
...2
| ಹುದ್ದೆಗಳ ವರ್ಗ | ನೇಮಕ ಮಾಡುವ ಅಧಿಕಾರವುಳ್ಳ ಪ್ರಾಧಿಕಾರಿ | ದಂಡನೆಗಳನ್ನು ವಿಧಿಸುವ ಅಧಿಕಾರವುಳ್ಳ ಪ್ರಾಧಿಕಾರ ಮತ್ತು ಅವರು ವಿಧಿಸಬಹುದಾದ ದಂಡನೆಗಳು | ಮೇಲ್ಮನವಿ ಪ್ರಾಧಿಕಾರ | |
| ಪ್ರಾಧಿಕಾರಿ | ದಂಡನೆಗಳು | |||
| (1) | (2) | (3) | (4) | (5) |
| ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಶ್ರೇಣಿ–I) | ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ | ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್ | (ii)ರಿಂದ (iva) | ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ |
| ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ | (v) ರಿಂದ (viii) | ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ | ||
| ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಶ್ರೇಣಿ–II) | ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ | ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್ | (ii)ರಿಂದ (iva) | ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ |
| ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ | (v) ರಿಂದ (viii) | ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ | ||
| ದ್ವಿತೀಯ ದರ್ಜೆ ಲೆಕ್ಕ ಸಹಾಯಕ | ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ | ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್ | (ii)ರಿಂದ (iva) | ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ |
| ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್ | (v) ರಿಂದ (viii) | ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ | ||
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಗಾಯತ್ರಿ ಎಂ.ಆರ್
ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು–1)
PERSONNEL AND ADMINISTRATIVE REFORMS SECRETARIAT
NOTIFICATION
NO: DPAR 62 SDE 2014, Bengaluru, dated: 03.10.2017
Whereas the draft of the Karnataka Civil Services (Classification, Control and Appeal) (Amendment) Rules, 2017, was published as required by clause (a) of sub section (2) Section 3 read with Section 8 of the Karnataka State Civil Services Act, 1978 ( Karnataka Act 14 of 1990) in Notification No. DPAR 62 SDE 2014, dated 04th February 2017 in part IV A No:143 of the Karnataka Gazette Extra –ordinary dated: 4th February 2017 inviting objections and Suggestions from all persons likely to be affected thereby within fifteen days from the date of publication of the draft in the Official Gazette.