ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ಅಧಿನಿಯಮ, 2012 (2015ರ ಕರ್ನಾಟಕ ಅಧಿನಿಯಮ 26) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ), 3ನೇ ಪ್ರಕರಣದಲ್ಲಿ,-
(ಎ) (Se ಉಪಪ್ರಕರಣದಲ್ಲಿ “ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ” Dow ಪದಗಳ ಮೊದಲು "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂ೦ತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ” ಎಂಬ ಪದಗಳನ್ನು ಸೇರಿಸತಕ್ಕದ್ದು.
(ಬಿ) (1)ನೇ ಉಪಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:- “ಪರಂತು, ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳನ್ನು ವಿನಾಯಿತಿಸತಕ್ಕದ್ದು.”
(ಸಿ) 3)ನೇ ಉಪಪ್ರಕರಣದಲ್ಲಿ “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಲ್ಲಿ ಸಾಮಾನ್ಯ ಕರ್ತವ್ಯ ನಿರತ ವೈದ್ಯರ ಒಟ್ಟು ಕವಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ” ಎಂಬ ಪದಗಳಿಗೆ ಬದಲಾಗಿ “ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ” DOW ಪದಗಳನ್ನು ಪ್ರತಿಯೋಜಿಸತಕ್ಕದ್ದು.
(ಡಿ) ನೇ ಉಪಪ್ರಕರಣದಲ್ಲಿ “ಕಡ್ಡಾಯ ಗ್ರಾಮೀಣ ಸೇವೆಗೆ ಒಳಪಡದಿರುವಂಥ” Dow ಪದಗಳ ತರುವಾಯ "ಅಥವಾ ಕೆಲಸ ಮಾಡಲು ನಿರಾಕರಿಸುವ ಅಥವಾ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹದಾದಂಥ ಷರತ್ತುಗಳನ್ನು ಪಾಲಿಸದಿರುವ” DOW ಪದಗಳನ್ನು ಸೇರಿಸತಕ್ಕದ್ದು.