ಮೂಲ ಅಧಿನಿಯಮದ 5ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ-
(ಎ) “ಒಂದು ವರ್ಷದ ಕಡ್ಡಾಯ ಸೇವೆಗೆ” ಎಂಬ ಪದಗಳಿಗೆ ಮೊದಲು "ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ” ಎಂಬ ಪದಗಳನ್ನು ಸೇರಿಸತಕ್ಕದ್ದು.
(ಬಿ) “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ವಿಶೇಷತಜ್ನರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ” DOW ಪದಗಳಿಗೆ ಬದಲಾಗಿ “ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ” DOW ಪದಗಳನ್ನು ಪ್ರತಿಯೋಜಿಸತಕ್ಕದ್ದು.
(A) ಮೊದಲನೇ BOOSTS ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-
“ಮತ್ತು ಪರಂತು, ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನವಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳನ್ನು ವಿನಾಯಿತಿಸತಕ್ಕದ್ದು.” ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ (ಜಿ. ಶ್ರೀಧರ್) ಸರ್ಕಾರದ ಕಾರ್ಯದರ್ಶಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ