ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ ನಿಯಮ 7ರ ಕೊನೆಯಲ್ಲಿ ಈ ಕೆಳಕಂಡ ಪರಂತುಕವನ್ನು ಸೇರಿಸತಕ್ಕದ್ದು.” “ಪರಂತು, ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ BOCs, ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ; ರಾಜ್ಯ ಸರ್ಕಾರವು ಅದಕ್ಕೆ ತತ್ಸಮಾನವೆಂದು.. ಘೋಷಿಸಿದ ಯಾವುದೇ ಪರೀಕ್ಟೆಯಲ್ಲಿ ಅಥವಾ; ಎಸ್.ಎಸ್.ಎಲ್.ಸಿ.ಗಿಂತ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿದ್ದರೆ, ಅಥವಾ; ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ ಇಂತಹ ಪರೀಕ್ಷೆಗಳನ್ನು ಪಾಸು ಮಾಡಿದ್ದರೆ, ಅಥವಾ; ಆಯೋಗ ಅಥವಾ ಇನ್ನಿತರ ಯಾವುದೇ ಆಯ್ಕೆ ಪ್ರಾಧಿಕಾರವು ಈ ಹಿಂದೆ ನಡೆಸಿದ ಕನ್ನಡ ಭಾಷೆಯ ಪರೀಕ್ಷೆಯಲ್ಲಿ (ಕಡ್ಡಾಯ ಕನ್ನಡ ಪರೀಕ್ಷೆ) ಉತ್ತೀರ್ಣರಾಗಿದ್ದರೆ, ಅಂತಹ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡತಕ್ಕದ್ದು.” 3. ಉಳಿಸುವಿಕೆ: ಈ ನಿಯಮಗಳು ಪುಸ್ತುತ ಅಧಿಸೂಚನೆ ಹೊರಡಿಸಿ, BOs, ಪ್ರಕ್ರಿಯೆ ಆರಂಭವಾಗದ ಎಲ್ಲಾ ನೇಮಕಾತಿಗಳಿಗೆ ಅನ್ವಯವಾಗತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
(ವೀರಭದ್ರ) ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1)
GOVERNMENT OF KARNATAKA
NO. DPAR 102 SCR 2022
Vidhana Soudha, Bengaluru, dated: 24.03.2025.
NO. DPAR 102 SCR 2022 Karnataka Government Secretariat,
NOTIFICATION
Whereas the draft of the following rules to further to amend the Karnataka Civil Services (Direct Recruitment) (General) Rules, 2021 was published as required by clause (a) of sub-section (2) of Section 3 read with Section 8 of the Karnataka State Civil services Act, 1978 (Karnataka Act 14 of 1990) in Notification No. DPAR 102 SCR 2022, dated: 01.03.2025 in Part IV-A of the Karnataka Gazette Extraordinary dated 01.03.2025 inviting objections and suggestions from all persons likely to be affected thereby within fifteen days from the date of publication of the draft in the Official Gazette.
Whereas, the said Gazette was made available to the public on 01.03.2025.