(೧) ಈ ನಿಯಮಗಳನ್ನು ಅರ್ಕ ವಿಶ್ವವಿದ್ಯಾಲಯದ ನಿಯಮಗಳು, 2019 ಎಂದು ಕರೆಯಶಕ್ಕದ್ದು.
(೨) ಅವು, ಸರ್ಕಾರಿ ರಾಜ್ಯ ಪತ್ರದಲ್ಲಿ ಅವುಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು. 9. ಪರಿಭಾಷೆಗಳು- ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು - (ಎ) 'ಅಧಿನಿಯಮ' ಎಂದರೆ, ಅರ್ಕ ವಿಶ್ವವಿದ್ಯಾಲಯ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂ. 44);
(0) 'ಪ್ರಕರಣ' ಎಂದರೆ, ಅಧಿನಿಯಮದ ಪ್ರಕರಣ;
(ಸಿ) 'ಪರಿಷತ್ತು' ಎಂದರೆ, ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತು;
(2). ಈ ನಿಯಮಗಳಲ್ಲಿ, ಬಳಸಿದ ಆದರೆ ಪರಿಭಾಷಿಸಿಲ್ಲದ ಪದಗಳು ಹಾಗೂ ಪದಾವಳಿಗಳು, ಆ ಅಧಿನಿಯಮದಲ್ಲಿ ಅವುಗಳಿಗೆ ನೀಡಿರುವಂತಹ ಅರ್ಥವನ್ನೇ ಹೊಂದಿರತಕ್ಕದ್ದು.