ಈ ನಿಯಮಗಳಲ್ಲಿ ವಿಷಯಕ್ಕೆ ಅಥವಾ ಸಂದರ್ಭಕ್ಕೆ ಬೇರೆ ಅರ್ಥದ ಅಗತ್ಯ ಇರದಿದ್ದರೆ:- (ಅ)”ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14); (ಬ) ”ಪ್ರಕರಣ” ಎಂದರೆ ಅಧಿನಿಯಮದ ಪ್ರಕರಣ.