ಮಂಡಳಿಯ ಪ್ರತಿಯೊಂದು ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರು ಅಥವಾ ಅಧ್ಯಕ್ಷರು ಯಾವುದೇ ಕಾರಣದಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಆಯ್ಕೆ ಮಾಡಿದ ಸದಸ್ಯರೊಬ್ಬರು ವಹಿಸತಕ್ಕದ್ದು.