ಮಂಡಳಿಯ ಸಭೆಯಲ್ಲಿನ ಪ್ರಶ್ನೆಗಳನ್ನು ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರು ಬಹುಮತದಿಂದ ತೀರ್ಮಾನಿಸತಕ್ಕದ್ದು. ಸಮಾನ ಮತಗಳು ಬಂದ ಸಂದರ್ಭದಲ್ಲಿ, ಅಧ್ಯಕ್ಷರು ಎರಡನೇ ಅಥವಾ ನಿರ್ಣಾಯಕ ಮತವನ್ನು ಚಲಾಯಿಸತಕ್ಕದ್ದು.