ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು -
(ಎ) 'ಅಧಿನಿಯಮ' ಎಂದರೆ, ಸಿ.ಎಂ.ಆರ್. ವಿಶ್ವವಿದ್ಯಾಲಯ ಅಧಿನಿಯಮ, 2013 (2013ರ ಕರ್ನಾಟಿಕ ಅಧಿನಿಯಮ AO. 45)
(ಬಿ) 'ಪ್ರಕರಣ' ಎಂದರೆ, ಅಧಿನಿಯಮದ ಪ್ರಕರಣ;
(ಸಿ) 'ಪರಿಷತ್ತು' ಎಂದರೆ, ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತು;
(2) ಈ ನಿಯಮಗಳಲ್ಲಿ, ಬಳಸಿದ ಆದರೆ ಪರಿಭಾಷಿಸಿಲ್ಲದ ಪದಗಳು ಹಾಗೂ ಪದಾವಳಿಗಳು, ಆ ಅಧಿನಿಯಮದಲ್ಲಿ ಅವುಗಳಿಗೆ ನೀಡಿರುವಂತಹ ಅರ್ಥವನ್ನೇ ಹೊಂದಿರತಕ್ಕದ್ದು.