(೧) ವಿಶ್ವವಿದ್ಯಾಲಯವು, ಸಂದರ್ಭಾನುಸಾರವಾಗಿ, ಯು.ಜಿ.ಸಿ. ಎ.ಐ.ಸಿ.ಟಿ.ಇ ಮತ್ತು ಇತರ ರಾಷ್ಟ್ರೀಯ ಮಾನ್ಯತಾ ಸಂ೦ಸ್ಥೆಗಳ ಕೋರ್ಸುಗಳ ಐವಿವರಣೆಗನುಸಾರವಾಗಿ ಹೊಸ ಕೋರ್ಸುಗಳನ್ನು ಪ್ರಾರಂಭಿಸುವುದಕ್ಕಾಗಿ ಪ್ರತಿ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದಕ್ಕೆ ಸಾಕಷ್ಟು ಮುಂಚಿತವಾಗಿ ಪ್ರಾಯೋಜಕ AOA, ಮತ್ತು ಆಡಳಿತ ಮಂಡಳಿಯ ಅನುಮೋದನೆಯೊಂದಿಗೆ ಪರಿಷತ್ತಿಗೆ ಪ್ರಸ್ತಾವನೆಯನ್ನು ಕಳುಹಿಸತಕ್ಕದ್ದು;
BOOS, ಪ್ರಾಯೋಜಕ AOA, ಮತ್ತು ಆಡಳಿತ ಮಂಡಳಿಗಳ ಹೊಸ ಕೋರ್ಸುಗಳನ್ನು ಪರಿಚಯಿಸುವ ಪ್ರಸ್ತಾವನೆಯನ್ನು ಅನುಮೋದಿಸುವುದಕ್ಕೆ ಮುಂಚೆ ಸಂಬಂಧಪಟ್ಟ ವಿಯಮಂ೦ತ್ರಣ ಪ್ರಾಧಿಕಾರಗಳ ಗುಣಮಟ್ಟ ಮತ್ತು ನಿಗದಿತ ಮಾದರಿಗನುಸಾರವಾಗಿ ಅವಶ್ಯಕವಾದ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.
(೨) (೧)ನೇ ಉಪ-ನಿಯಮದ ಮೇರೆಗೆ ಅರ್ಜಿಯನ್ನು ಸ್ವೀಕರಿಸಿದ ತರುವಾಯ, ಪರಿಷತ್ತು, ತಜ್ಞ ಸಮಿತಿಗೆ ಪರಿಶೀಲನೆ ಮಾಡುವಂತೆ ನಿರ್ದೇಶಿಸತಕ್ಕದ್ದು;
BOOS, ಪರಿಷತ್ತು ರಚಿಸಿದ ತಜ್ಞ ಸಮಿತಿಯಲ್ಲಿ ಕನಿಷ್ಠ ಪಕ್ಷ ರಾಜ್ಯ ಸಾರ್ವಜನಿಕ ವಿಶ್ವವಿದ್ಯಾಲಯದ ಒಬ್ಬರು ಮಾಜಿ ಉಪ-ಕುಲಪತಿಯು ಇರತಕ್ಕದ್ದು.
(೭) ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರು, ಅರ್ಜಿಯನ್ನು ಮತ್ತು ಅದರ ನಕಲು ಪ್ರತಿಗಳನ್ನು ಹಾಗೂ ತಜ್ಞ ಸಮಿತಿಯ ವರದಿಯನ್ನು, ಅದರ ಮೇಲೆ ತೀರ್ಮಾನವನ್ನು ಕೈಗೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.
(೪) ರಾಜ್ಯ ಸರ್ಕಾರವು, Sw, ಸಮಿತಿಯ ಶಿಫಾರಸ್ಸುಗಳ ಹಿನ್ನೆಲೆಯಲ್ಲಿ ಅಂಥ ಅರ್ಜಿಗಳನ್ನು ಪರಿಗಣಿಸತಕ್ಕದ್ದು ಮತ್ತು LOG ಪರಿಶೀಲನೆಯ ತರುವಾಯ, ರಾಜ್ಯ ಸರ್ಕಾರಕ್ಕೆ ಅಗತ್ಯವೆಂದು ಕಂಡುಬಂ೦ದರೆ, ದಾಖಲಾತಿಯಲ್ಲಿನ -3 ವ್ಯತ್ಯಾಸವೂ ACOBOS ಸಂದರ್ಭಾನುಸಾರ, ಹೊಸ ಕೋರ್ಸುಗಳನ್ನು ಪ್ರಾರಂಭಿಸಲು ಅಥವಾ ಪ್ರಸ್ತಾವನೆಯನ್ನು ತಿರಸ್ಕರಿಸಲು ವಿಶ್ವವಿದ್ಯಾಲಯಕ್ಕೆ ಅನುಮತಿ ನೀಡತಕ್ಕದ್ದು.
(೫) (೧)ನೇ ಉಪ-ನಿಯಮದ ಮೇರೆಗೆ ಸಲ್ಲಿಸಿದ ಯಾವುದೇ ಅರ್ಜಿಯನ್ನು (೪)ನೇ ಉಪ- ನಿಯಮದ ಮೇರೆಗೆ ಅನುಮತಿ ನೀಡುವುದಕ್ಕೆ ಅಥವಾ ತಿರಸ್ಕರಿಸುವುದಕ್ಕೆ ಮೊದಲು ಯಾವುದೇ ಸಮಯದಲ್ಲಿ ವಿಶ್ವವಿದ್ಯಾಲಯವು ಹಿಂದಕ್ಕ ಪಡೆಯಬಹುದು.