(1) ಈ ನಿಯಮಗಳಲ್ಲಿ, ಸಂಧರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,
(ಎ) “ಅಧಿನಿಯಮ” DOB, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ 53)
(ಬಿ) “ಬಿಬಿಎಂಪಿ ಯ ಆಸ್ತಿಗಳು” ಎಂದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಲೀಕತ್ವ, ವಿಯಂತ್ರಣ ಮತ್ತು ನಿರ್ವಹಣೆಯಲ್ಲಿರುವ ಸ್ಥಿರಾಸ್ತಿಗಳು;
(2) ಈ ನಿಯಮಗಳಲ್ಲಿ ಬಳಸಲಾಗಿರುವ, ಆದರೆ ಪರಿಭಾಷಿಸಿರದ ಎಲ್ಲಾ ಇತರೆ ಪದಗಳು ಮತ್ತು ಪದಾವಳಿಗಳಿಗೆ ಅಧಿನಿಯಮದಲ್ಲಿ ಅವುಗಳಿಗೆ ನೀಡಲಾಗಿರುವ ಅರ್ಥಗಳನ್ನೇ ಹೊಂದಿರತಕ್ಕದ್ದು.