ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ವಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ. ಸದರಿ ನಿಯಮಗಳಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ "ದಿನಾಂಕ: 31.12.2023 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ: 31.12.2024 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2024 ರಿಂದ ಹಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.
Loading…