The Karnataka Gram Swaraj and Panchayat Raj (Staffing Pattern, Scale of Pay, Method of Recruitment and Other Conditions of Services of Employees of Grama Panchayat) Rules, 2022., Rural Development and Panchayat Raj Department
2023 · PDF page 1
Hover any section to copy its link or text, ask Copilot about it, or bookmark it.
(1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರೆ ಸೇವಾ ಷರತ್ತುಗಳು) (ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು.
(2) ಇವು ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುತ್ತದೆ.