(1) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರೆ ಸೇವಾ ಷರತ್ತುಗಳು) ನಿಯಮಗಳು, 2020 (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ). 3ನೇ ಉಪನಿಯಮದಲ್ಲಿನ ,- ಹುದ್ದೆಗಳ ಸಂಖ್ಯೆ ಎಂಬ ಪದಗಳನ್ನು ಕೈಬಿಡತಕ್ಕದ್ದು.
Loading…