2013:KAR.ACT 20 DAYANANDA SAGARA UNIVERSITY
ಕರ್ನಾಟಕ ಸರ್ಕಾರ
ಸಂಖ್ಯೆ: ಇಡಿ 95 ಯುಆರ್ಸಿ 2014
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಇಡಿ 95 ಯುಆರ್ಸಿ 2014 ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ,
ಬೆಂಗಳೂರು, ದಿನಾಂಕ: 16.05.2014.
ಅಧಿಸೂಚನೆ
ದಯಾನಂದ ಸಾಗರ ವಿಶ್ವವಿದ್ಯಾಲಯ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ 20)ರ 1ನೇ ಪ್ರಕರಣದ (3)ನೇ ಉಪಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 16.05.2014 ರಿಂದ ಜಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಎಸ್. ಆರ್. ರೇವಣ್ಣ)
ಸರ್ಕಾರದ ಅಧೀನ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು).