ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ಗ ಳಲ್ಲಿ ಸ್ಥಾನಗಳನ್ನು ಆವರ್ತನೆಯ ಮೇಲೆ ಮೀಸಲಿಡುವ ) ನಿಯಮಗಳು. 2021, Rural Development and Panchayat Raj Department
2021 · PDF page 1
Hover any section to copy its link or text, ask Copilot about it, or bookmark it.
(1)ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಸ್ಥಾನಗಳನ್ನು ಆವರ್ತನೆಯ ಮೇಲೆ ಮೀಸಲಿಡುವ) ನಿಯಮಗಳು, 2021 ಎಂದು ಕರೆಯಲಾಗುವುದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.