(1) ಈ ಅಧಿನಿಯಮವನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ (ತಿದ್ದುಪಡಿ) ಅಧಿನಿಯಮ, 2016 ಎಂದು ಕರೆಯತಕ್ಕದ್ದು. (2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.
ಪ್ರಕರಣ 3 ಹಾಗೂ 10ಎ ಅನ್ನು ಮೂಲ ಅಧಿನಿಯಮದಲ್ಲಿ ಇಂದೀಕರಿಸಲಾಗಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ನಿಯಮಗಳು, 2000 ಕರ್ನಾಟಕ ಸರ್ಕಾರ ಂಖ್ಯೆ: ಸಿಆಸುಇ 19 ಭಾಮಮ 95 ಕರ್ನಾಟಕ ಸರ್ಕಾರದ ಸಚಿವಾಲಯ ಸ ವಿಧಾನ ಸೌಧ ¨ ಂಗಳೂರು, ದಿನಾಂಕ: 10ನೇ ಅಕ್ಟೋಬರ್ 2000.
ಅಧಿಸೂಚನೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ನಿಯಮಾವಳಿಗಳು-2000ದ ಕರಡನ್ನು, ಅದರಿಂದ ತೊಂದರೆಗೊಳಗಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ, ಆ ಕರಡು ಪ್ರಕಟವಾದ ದಿನಾಂಕದಿಂದ ಮೂವತ್ತು ದಿನಗೊಳಗಾಗಿ ಆಕ್ಷೇಪಣೆಗಳು: ಸಲಹೆಗಳು ಆಹ್ವಾನಿಸಿ, ದಿನಾಂಕ: 2-5-2000 ದಂದು ಕರ್ನಾಟಕ ರಾಜ್ಯ ಪತ್ರದ ಭಾಗ-4ಎ ರಲ್ಲಿ ಪ್ರಕಟಿಸಲಾಗಿರುವುದರಿಂದ, ದರಿ ರಾಜ್ಯಪತ್ರವನ್ನು ದಿನಾಂಕ: 2-5-2000 ದಂದು ಸಾರ್ವಜನಿಕರಿಗೆ ದೊರೆಯುವಂತೆ ಸ ಮಾಡಲಾಗಿದ್ದುದರಿಂದ:
ಮತ್ತು, ಇದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಬಂದಿರುವ ಆಕ್ಷೇಪಣೆಗಳು; ಸಲಹೆಗಳನ್ನು ಪರಿಗಣಿಸಲಾಗಿರುವುದರಿಂದ, ಈಗ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಅಧಿನಿಯಮ-1994ರ (1994 ರ ಕರ್ನಾಟಕ ಅಧಿನಿಯಮ 31) 17ನೇ ಪ್ರಕರಣದ (1) ನೇ ಉಪ ಪ್ರಕರಣದಿಂದ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ಈ ಮೂಲಕ ಮಾಡುತ್ತದೆ, ಎಂದರೆ:-
ನಿಯಮಗಳು