(1) ಈ ಅಧ್ಯಾದೇಶವನ್ನು ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ಅಧ್ಯಾದೇಶ, 2020 ಎಂದು ಕರೆಯತಕ್ಕದ್ದು.
(2) 2,3,4,5,6,10ಮತ್ತು 11ನೇ ಪ್ರಕರಣಗಳು 1974ರ ಮಾರ್ಚ್ 1ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು ಮತ್ತು ಉಳಿದ ಉಪಬಂಧಗಳು 2020ರ ಜುಲೈ 13ನೇ ದಿನಾಂಕದಿಂದ ಹಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು