ಗ್ರಾಮ ಸಭೆಯ ಸಮಾವೇಶಕನು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸಹಾಯದೊಂದಿಗೆ ಸಾಮಾನ್ಯ ಅಥವಾ ವಿಶೇಷ ಸಭೆಯ ಸಾರ್ವಜನಿಕ ಸೂಚನೆಯನ್ನು ಸಭೆಯ ದಿನಾಂಕದಿಂದ ಕನಿಷ್ಠ ಎರಡು ವಾರ ಮುಂಚಿತವಾಗಿ, ಅವಶ್ಯಕತೆ ಬಿದ್ದರೆ ನಿಯಮ 4 ರಲ್ಲಿ ನಿರ್ದಿಷ್ಟಪಡಿಸಿದ ರೀತಿಯಲ್ಲಿ ಸಾರ್ವಜನಿಕ ಪ್ರಕಟಣೆಗಳ ಮೂಲಕ ಅಥವಾ ಟಾಂ ಟಾಂ ಮಾಡುವ ಮೂಲಕ ಅಥವಾ ಗ್ರಾಮ ಚಾವಡಿ ಮತ್ತು ಇತರೆ ಎದ್ದು ಕಾಣುವ ಪ್ರದೇಶಗಳಲ್ಲಿ ಪ್ರದರ್ಶಿಸುವ ಮೂಲಕ ಅಂತಹ ಸಭೆಯು ನಡೆಯುವ ಸ್ಥಳ ಮತ್ತು ಸಮಯವನ್ನು ನಿರ್ದಿಷ್ಠಪಡಿಸುವ ಸಾರ್ವಜನಿಕ ಸೂಚನೆಯನ್ನು ಹೊರಡಿಸತಕ್ಕದ್ದು.
Loading…