ಕರ್ನಾಟಕ ಪಂಚಾಯತ್ ರಾಜ್ (ವಾರ್ಡ್ಸಭೆ ಮತ್ತು ಗ್ರಾಮಸಭೆ) ನಿಯಮಗಳು, 2004ನ್ನು ನಿರಸನಗೊಳಿಸಲಾಗಿದೆ.
ಪರಂತು, ಸದರಿ ನಿರಸನವು ಸದರಿ ನಿಯಮಗಳನ್ನು ಈ ಹಿಂದೆ ಜಾರಿಗೊಳಿಸುವುದನ್ನು ಅಥವಾ ಅವುಗಳಡಿಯಲ್ಲಿ ಯಥೋಚಿತವಾಗಿ ಮಾಡಿದ ಅಥವಾ ಅದರಿಂದ ಅನುಭವಿಸಿದ ಯಾವುದೇ ವಿಷಯಕ್ಕೆ ಬಾಧೆ ಉಂಟುಮಾಡತಕ್ಕದ್ದಲ್ಲ ಅಥವಾ ಸದರಿ ನಿಯಮಗಳಡಿಯಲ್ಲಿ ಆರ್ಜಿಸಿದ, ಪ್ರಾಪ್ತವಾದ ಅಥವಾ ವಹಿಸಿದ ಯಾವುದೇ ಹಕ್ಕು, ಹೊಣೆಗಾರಿಕೆ ಅಥವಾ ಬಾಧ್ಯತೆಗೆ ಬಾಧೆಯನ್ನುಂಟುಮಾಡತಕ್ಕದ್ದಲ್ಲ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ
ಟಿ.ವಿ. ಅರುಣ್ಕುಮಾರ್
ಉಪನಿರ್ದೇಶಕರು ಹಾಗೂ ಪದನಿಮಿತ್ತ
ಸರ್ಕಾರದ ಅಧೀನ ಕಾರ್ಯದರ್ಶಿ,
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.