ಮೂಲ ಅದಿನಿಯಮ 5ನೇ ಪ್ರಕರಣದ (3)ನೇ ಉಪ ಪ್ರಕರಣದಲ್ಲಿ, ಖಕನಕಪುರ ಮತ್ತು ಹೊಸಕೋಟೆ ತಾಲ್ಲೂಕುಗಳನ್ನು ಹೊರತುಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕೋಲಾರ, ‘‘ತುಮಕೂರು ಜಿಲ್ಲೆಗಳಲ್ಲಿ” ಎಂಬ ಪದಗಳಿಗೆ “ತುಮಕೂರು ಜಿಲ್ಲೆಯಲ್ಲಿ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.
ಟಿ.ಎನ್. ಚತುರ್ವೇದಿ ಕರ್ನಾಟಕ ರಾಜ್ಯಪಾಲರು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಜಿ. ದಕ್ಷಿಣಾಮೂರ್ತಿ
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ.
ಕರ್ನಾಟಕ ರಾಜ್ಯ ಪತ್ರದ ಭಾಗ-!/ಎ ವಿಶೇಷ ಪತ್ರಿಕೆ ಸಂಖ್ಯೆ: 1074 ದಿನಾಂಕ: 27.9.2004 ರಲ್ಲಿ ಪ್ರಕಟಿತ ಕಡತ ಸಂಖ್ಯೆ: ಸಂವ್ಯಶಾಇ 37 ಶಾಸನ 2004