ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 2ನೇ ಪ್ರಕರಣದ (18ನೇ ಖಂಡದಲ್ಲಿ “ಕುಷ್ಠರೋಗ” DOW ಪದವನ್ನು ಬಿಟ್ಟುಬಿಡತಕ್ಕದ್ದು.