ಮೂಲ ಅಧಿನಿಯಮದ 44ನೇ ಪ್ರಕರಣದ (2ನೇ ಉಪಪ್ರಕರಣದ (ಸಿ) ಖಂಡದಲ್ಲಿನ ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:- ‘ಮತ್ತು ಪರಂತು, ಈ ಉಪಪ್ರಕರಣದಡಿಯಲ್ಲಿ ಮೀಸಲಿರಿಸಿದ ಪದಾವಧಿಯು ಮೂವತ್ತು ತಿಂಗಳಾಗಿರತಕ್ಕದ್ದು.”'