ಸಂಖ್ಯೆ: ಇಡಿ 48 ಯುಆರ್ಸಿ 2014
ಸಂಖ್ಯೆ: ಇಡಿ 48 ಯುಆರ್ಸಿ 2014 ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 04-04-2015
ಅಧಿಸೂಚನೆ
ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 22)ರ 1ನೇ ಪ್ರಕರಣದ (3)ನೇ ಉಪ-ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 04-04-2015ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಕೆ.ಎಲ್. ಸುಬ್ರಮಣ್ಯ)
ಸರ್ಕಾರದ ಅಧೀನ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯ-2)