ಕರ್ನಾಟಿಕ್ COWS)
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ : FON 158 ಆರ್ ಇ ಹೆಚ್ 2011(ಭಾಗ-1) ಬೆಂಗಳೂರು, ದಿನಾಂಕ: 02.07.2012
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಅಧಿವಿಯಮ, 2011 (2012ರ ಕರ್ನಾಟಕ ಅಧಿನಿಯಮ, ಸಂಖ್ಯೆ: 10ರ 1ನೇ ಪ್ರಕರಣ (3) ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಸರ್ಕಾರವು ದಿನಾಂಕ: 02.07.2012ನ್ನು ಸದರಿ ಅಧಿನಿಯಮದ ಉಪಬಂಧಗಳು ಹಾರಿಗೆ ಬರುವ ದಿನಾಂಕವೆಂದು.. ಈ ಮೂಲಕ ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ನಾನುಸಾರ ಮತ್ತು ಅವರ ಹೆಸರಿನಲ್ಲಿ
ಲಲಿತಾ ಹೆಚ್. ಹಂದಿಗೋಳ
ಸರ್ಕಾರದ ಅಧೀನ ಕಾರ್ಯದರ್ಶಿ
ಕಂದಾಯ ಇಲಾಖೆ(ಪುನರ್ವಸತಿ)