ಸಂಖ್ಯೆ: ಇಡಿ 23 ಯುಆರ್ಸಿ 2014
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಇಡಿ 23 ಯುಆರ್ಸಿ 2014 ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 07.07.2014
ಅಧಿಸೂಚನೆ
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಅಧಿನಿಯಮ, 2013 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 41)ರ 1ನೇ ಪ್ರಕರಣದ (3)ನೇ ಉಪ-ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 07.07.2014 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಎಂ.ಜಿ. ವೆಂಕಟೇಶಯ್ಯ)
ಸರ್ಕಾರದ ಅಧೀನ ಕಾರ್ಯದರ್ಶಿ(ಪ್ರ),
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು-2)