(1) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧ್ಯಾದೇಶ, 2020 ನ್ನು (2020 ರ ಕರ್ನಾಟಕ ಅಧ್ಯಾದೇಶ 11) ಈ ಮೂಲಕ ನಿರಸನಗೊಳಿಸಲಾಗಿದೆ.
(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಅಡಿಯಲ್ಲಿ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧ್ಯಾದೇಶದ ಅಡಿಯಲ್ಲಿ ತಿದ್ದುಪಡಿಯಾದಂತೆ ಅದನ್ನು ಮೂಲ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.
ವಜೂಭಾಯಿವಾಲಾ ಕರ್ನಾಟಕದ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,
(ಕೆ. ದ್ವಾರಕನಾಥ್ ಬಾಬು)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ.