ಸದರಿ ನಿಯಮಗಳ IV ನೇ ಅನುಸೂಚಿಯಲ್ಲಿ “ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆ”, ಎಂಬ ಶೀರ್ಷಿಕೆಯ ಅಡಿಯಲ್ಲಿ,
(ಎ) “ಬಿ-ಸಣ್ಣ ಪ್ರಮಾಣದ ಕೈಗಾರಿಕೆಗಳು” ಎಂಬ ಉಪ-ಶೀರ್ಷಿಕೆಯ ಅಡಿಯಲ್ಲಿ, 10ನೇ ಬಾಬು ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳನ್ನು 13ನೇ ಏಪ್ರಿಲ್, 2011 ರಿಂದ ಜಾರಿಗೆ ಬರುವಂತೆ ಬಿಟ್ಟುಬಿಡಲಾಗಿದೆ ಎಂದು ಭಾವಿಸತಕ್ಕದ್ದು.
(ಬಿ) “ಸಿ. ರೇಷ್ಮೆ ಕೃಷಿ” ಎಂಬ ಉಪ-ಶೀರ್ಷಿಕೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ನಮೂದುಗಳನ್ನು, 24ನೇ ಮೇ, 2011 ರಿಂದ ಜಾರಿಗೆ ಬರುವಂತೆ ಬಿಟ್ಟುಬಿಡಲಾಗಿದೆ ಎಂದು ಭಾವಿಸತಕ್ಕದ್ದು.