ಸಹಕಾರ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಿಒ 155 ಸಿಎಲ್ಎಂ 2016, ಬೆಂಗಳೂರು, ದಿನಾಂಕ : 24.12.2016
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಅಧಿನಿಯಮ, 2016ರ (2016ರ ಕರ್ನಾಟಕ ಅಧಿನಿಯಮ ಸಂಖ್ಯೆ 26) ಪ್ರಕರಣ (1) ಉಪ ಪ್ರಕರಣ (2ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಸದರಿ ತಿದ್ದುಪಡಿಯಲ್ಲಿನ ಅವಕಾಶಗಳು ದಿನಾಂಕ : 24.12.2016 ರಿಂದ ಜಾರಿಗೆ ಬರತಕ್ಕದೆಂದು ಅಧಿಸೂಚಿಸಲಾಗಿರುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
dO. ವೆಂಕಟಸ್ವಾಮಿ
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಉಪ ಕಾರ್ಯದರ್ಶಿ,
ಸಹಕಾರ ಇಲಾಖೆ