ಕರ್ನಾಟಕ ಸರ್ಕಾರ
ಸಂಖ್ಯೆ: ಇಡಿ 103 ಯು ಎನ್ ಇ 2013
ಸಂಖ್ಯೆ: ಇಡಿ 103 ಯು ಎನ್ ಇ 2013 ಕರ್ನಾಟಕ ಸರ್ಕಾರದ ಸಚಿವಾಲಯ, ಬಹುಮಹಡಿ ಕಟ್ಟಡ
ಬೆಂಗಳೂರು, ದಿನಾಂಕ : 30-12-2013
ಅಧಿಸೂಚನೆ
DO. ಎಸ್. ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 15) ರ 1ನೇ ಪ್ರಕರಣದ (43ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ : 30-12-2013 ರಿಂದ ಜಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಎಸ್. ಆರ್. ರೇವಣ್ಣ)
ಸರ್ಕಾರದ ಅಧೀನ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ(ವಿಶ್ವನಿದ್ಯಾಲಯಗಳು)