ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,- (ಎ) ‘‘ಅಧಿನಿಯಮ'' ಎಂದರೆ ಕರ್ನಾಟಕ ಕೃಷಿ ಸಂಬಂಧಿ ಕೀಟಗಳ ಮತ್ತು ರೋಗಗಳ ಅಧಿನಿಯಮ, 1968; (ಬಿ) ‘‘ನಮೂನೆ'' ಎಂದರೆ, ಈ ನಿಯಮಗಳಿಗೆ ಲಗತ್ತಿಸಲಾದ ನಮೂನೆ; (ಸಿ) ‘‘ಪ್ರಕರಣ'' ಎಂದರೆ ಈ ಅಧಿನಿಯಮದ ಪ್ರಕರಣ.