(1) ಈ ಸಮಿತಿಯಲ್ಲಿನ ಗ್ರಾಮ ಪಂಚಾಯತಿ ಸದಸ್ಯರುಗಳ ಅವಧಿ ಸಮಿತಿ ರಚನೆಯಾದ ದಿನಾಂಕದಿಂದ ಮೂರು ವರ್ಷಗಳ ಅವಧಿಯಾಗಿರತಕ್ಕದ್ದು. ಅಥವಾ ಗ್ರಾಮ ಪಂಚಾಯತಿಯು, ಯಾವುದಾದರೂ ಕಾರಣಗಳಿಂದ ಅದರ ಅವಧಿಯು ಮುಕ್ತಾಯವಾದಲ್ಲಿ ಇದರಲ್ಲಿ. ಯಾವುದು. ಮೊದಲೋ ಆ ಅವಧಿಯವರೆಗೆ ಕಾರ್ನಿರ್ವಹಿಸುವುದು.
(ಪಿ. ಸಮಿತಿಯ ನಾಮನಿರ್ದೇಶಿತ ಸದಸ್ಯರುಗಳ ಅವಧಿಯು ನಾಮನಿರ್ದೇಶಿತ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಇರತಕ್ಕದ್ದು, ಗ್ರಾಮ ಪಂಚಾಯತಿಯ ಅವಧಿಯು ಮುಕ್ತಾಯವಾದರೂ ಮತ್ತೆ ಗ್ರಾಮ ಪಂಚಾಯತಿಯ ರಚನೆಯಾಗುವವರೆಗೂ, ಸಮಿತಿಯ ಇತರ ಸದಸ್ಯರುಗಳು ಸಮಿತಿಯ ಜವಾಬ್ದಾರಿಗಳನ್ನು ವಿರ್ವಹಿಸತಕ್ಕದ್ದು.