ನಮೂನೆ “ಈ” ಪ್ರತಿಯೊಂದಿಗೆ ಅರ್ಜಿ ಸಲ್ಲಿಸುವುದು.
ಸಕ್ಷಮ ಅಧಿಕಾರಿಯ ಆದೇಶದ ಮೇಲೆ ನೊಂದ ಹೆಸರಿಸಲಾದ ಅಧಿಕಾರಿ ಅಥವಾ ಯಾವುದೇ ಸಾರ್ವಜನಿಕ ನೌಕರನು ಅವರುಗಳ ಮೇಲ್ಮನವಿ ಅರ್ಜಿಯ ಜೊತೆಗೆ ಪರಿಹಾರ ವೆಚ್ಚವನ್ನು ಪಾವತಿಸಿರುವುದಕ್ಕೆ ದಾಖಲೆಯನ್ನು ಒದಗಿಸತಕ್ಕದ್ದು. ಅಂತಹ ದಾಖಲೆಯಿಲ್ಲದ ಅರ್ಜಿಗಳನ್ನು ಅಂಗೀಕರಿಸತಕ್ಕದ್ದಲ್ಲ.