ಪ್ರಾಧಿಕಾರವು ತಾನು ಅಂತಿಮವಾಗಿ ವಾರ್ಷಿಕ ಲೆಕ್ಕ ಪತ್ರಗಳನ್ನು ಅಂಗೀಕರಿಸಿದ ಕೂಡಲೇ ವಾರ್ಷಿಕ ಲೆಕ್ಕಗಳನ್ನು ಸರ್ಕಾರಕ್ಕೆ ರವಾನಿಸತಕ್ಕದ್ದು ಮತ್ತು ರಾಜ್ಯ ಸರ್ಕಾರವು ಆಗಿಂದಾಗ್ಗೆ ನಿರ್ದೇಶಿಸಬಹುದಾದಂತೆ ಅದಕ್ಕೆ ಸಂಬಂಧಿಸಿದಂತಹ ವಿವರಗಳನ್ನು ಮತ್ತು ವೋಚರ್ಗಳನ್ನು ಒದಗಿಸತಕ್ಕದ್ದು.