(1) ಈ ಅಧ್ಯಾದೇಶವನ್ನು ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ (ತಿದ್ದುಪಡಿ) ಅಧ್ಯಾದೇಶ, 2020 ಎಂದು ಕರೆಯತಕ್ಕದ್ದು. (2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.