ಶಿಕ್ಷಣ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಇಡಿ 242 AVA 2015, ಬೆಂಗಳೂರು, ದಿನಾಂಕ :22.05.2015
ಕನ್ನಡ ಭಾಷಾ ಕಲಿಕೆ ಅಧಿನಿಯಮ, 2015 (2015ರ ಕರ್ನಾಟಕ ಅಧಿನಿಯಮ ಸಂಖ್ಯೆ 22) 1ನೇ ಪ್ರಕರಣದ (2ನೇ ಉಪ ಪ್ರಕರಣದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮದ ಎಲ್ಲಾ ಉಪಬಂ೦ಧಗಳು ದಿನಾಂಕ : 22ನೇ ಮೇ 2015ರಂದು ಜಾರಿಗೆ ಬರತಕ್ಕದೆಂದು ಗೊತ್ತುಪಡಿಸಿದೆ.
ಕರ್ನಾಟಕ ರಾಜ್ಯಪಾಲರ ಅಜ್ಜಾನುಸಾರ ಮತ್ತು ಅವರ ಹೆಸರಿನಲ್ಲಿ
ಹೆಚ್. ಎಸ್. ಹೊನ್ನೇಗೌಡ
ಸರ್ಕಾರದ ಅಧೀನ ಕಾರ್ಯದರ್ಶಿ
ಶಿಕ್ಷಣ ಇಲಾಖೆ (ಪ್ರಾಥಮಿಕ)