ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999 (2000ರ ಕರ್ನಾಟಕ ಅಧಿನಿಯಮ 29ರ 6ನೇ ಪ್ರಕರಣದಲ್ಲಿನ ಮೊದಲನೇ ಪರಂತುಕದಲ್ಲಿ “50 ಲಕ್ಷ ರೂಪಾಯಿಗಳಿಗೆ” ಎಂಬ ಪದಗಳು ಮತ್ತು ಅಂಕಿಗಳ ಬದಲಿಗೆ "1.00 ಕೋಟಿ ರೂಪಾಯಿಗಳಿಗೆ” DOW ಪದಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು.
ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ
ಜಿ. ಶ್ರೀಧರ್
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ
PARLIAMENTARY AFFAIRS AND LEGISLATION SECRETARIAT NOTIFICATION NO: DPAL 10 SHASANA 2023, BENGALURU, DATED:29.03.2023
Ordered that the translation of ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 02) in English language, be published as authorised by the Governor of Karnataka under clause (3) of Article 348 of the Constitution of India in the Karnataka Gazette for general information.
The following translation of ಕರ್ನಾಟಕ ಸಾರ್ವಜನಿಕ AONBBNYE), ಪಾರದರ್ಶಕತೆ (ತಿದ್ದುಪಡಿ) ಅಧ್ಯಾದೇಶ, 2023 (2023 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 02) in English language is published in the Official Gazette as authorised by the Governor of Karnataka under clause (3) of Article 348 of the Constitution of India.