ಪ್ರಾಧಿಕಾರದ ವಾರ್ಷಿಕ ಆಯವ್ಯಯವನ್ನು ಸಣ್ಣ ನೀರಾವರಿ ಇಲಾಖೆಯಲ್ಲಿ ಅನುಸರಿಸುತ್ತಿರುವಂತೆ ಆಯವ್ಯಯ ನಮೂನೆಯನ್ನು ಅಳವಡಿಸಿಕೊಂಡು ಪ್ರತಿ ವರ್ಷ ಡಿಸೆಂಬರ್ 1 ರೊಳಗಾಗಿ ಸರ್ಕಾರದ ಅನುಮೋದನೆಗೆ ಕಳುಹಿಸುವುದು.